Published On : 29 Oct 2016 | Reported By : Canaranews Network
ಮಂಗಳೂರು: ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದ.ಕ.ಜಿಲ್ಲೆಯ ಉಪ್ಪಿನಂಗಡೀಯ ಕುಮಾರಧಾರಾ ಸೇತುವೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಕರಾಯದ ನಿಝಾಮ್ (೩೨) ಹಾಗೂ ಉಪ್ಪಿನಂಗಡೀ ಬಳಿಯ ಬಿಳಿಯೂರು ತೋಟ ನಿವಾಸಿ ಶಶಿಧರ್(೨೮) ಗಾಯಗೊಂಡ ಬೈಕ್ ಸವಾರರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
More News
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ