Wednesday 8th, May 2024
canara news

ಕನ್ನಡರಾಜ್ಯೋತ್ಸವ ಕವಿಗೋಷ್ಠಿ

Published On : 03 Nov 2016   |  Reported By : Canaranews Network


ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದಕನ್ನಡರಾಜ್ಯೋತ್ಸವದ ಪ್ರಯುಕ್ತ ಕವಿಗೋಷ್ಠಿ ಕಾರ್ಯಕ್ರಮಜರಗಿತು.

ಉದಯಕುಮಾರ್ ಹಬ್ಬು, ಶಬೀನಾ ಬಾನು ವೈ.ಕೆ., ಕೆ. ಅಶೋಕ್‍ಕುಮಾರ್, ಮಾಲತಿ ಶೆಟ್ಟಿ ಮಾಣೂರು, ಅರವಿಂದ ಬಿಜೈತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‍ಅಧ್ಯಕ್ಷಎಸ್. ಪ್ರದೀಪಕುಮಾರಕಲ್ಕೂರಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸಹಾಯಕಕಮೀಷನರ್‍ರೇಣುಕಾ ಪ್ರಸಾದ್, ತಹಸೀಲ್ದಾರ್ ಮಹಾದೇವಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯಉಪನಿರ್ದೇಶಕ ವಾಲ್ಟರ್‍ಡೆಮೆಲ್ಲೊ, ಪದವಿಪೂರ್ವ ಶಿಕ್ಷಣ ಇಲಾಖೆಯಉಪನಿರ್ದೇಶಕತಿಮ್ಮಯ್ಯಕೆ.ಆರ್., ಕರ್ನಾಟಕಜಾನಪದ ಪರಿಷತ್ತು ಮಹಾರಾಷ್ಟ್ರಘಟಕದ ಸುರೇಶ್ ಶೆಟ್ಟಿಯೆಯ್ಯಾಡಿ, ಕೇರಳ ಗಡಿನಾಡಘಟಕದ ಪದಾಧಿಕಾರಿ ಕೇಳು ಮಾಸ್ಟರ್‍ಅಗಲ್ಪಾಡಿ, ಕೇರಳ ಗಡಿನಾಡಘಟಕದಅಧ್ಯಕ್ಷಕೇಶವಪ್ರಸಾದ ನಾಣಿತ್ತಿಲು, ಕೊಂಕಣಿಅಕಾಡೆಮಿಅಧ್ಯಕ್ಷರಾಯ್‍ಕ್ಯಾಸ್ಟಲಿನೊ, ಸದಸ್ಯ ಲಾರೆನ್ಸ್, ಕೆನರಾ ಪ್ರೌಢಶಾಲೆಉರ್ವ ಮುಖ್ಯೋಪಾಧ್ಯಾಯಿನಿ ಶುಭಾ ಭಟ್, ಪೊಳಲಿ ನಿತ್ಯಾನಂದಕಾರಂತ ಮೊದಲಾದವರು ಉಪಸ್ಥಿತರಿದ್ದರು.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here