Friday 19th, April 2024
canara news

ಹಿರಿಯ ಸಾಹಿತಿ ಬಿ.ಎಂ. ಇಚ್ಲಂಗೋಡು ಅವರಿಗೆ ಸನ್ಮಾನ

Published On : 03 Nov 2016   |  Reported By : Canaranews Network


ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜರಗಿದ ಕನ್ನಡ ರಾಜ್ಯೋತ್ಸವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಶ್ರೀ ಬಿ. ಎಂ. ಇಚ್ಲಂಗೋಡು ಅವರನ್ನು ಸನ್ಮಾನಿಸಲಾಯ್ತು.

ಈ ಸಂದರ್ಭ ಹೊರನಾಡು, ಕಾಸರಗೋಡು ಮತ್ತು ಸ್ಥಳೀಯ ಪ್ರತಿಭೆಗಳನ್ನು ಪರಿಷತ್ ವತಿಯಿಂದ ಅಭಿನಂದಿಸಲಾಯ್ತು.

ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‍ಅಧ್ಯಕ್ಷಎಸ್. ಪ್ರದೀಪಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್, ತಹಸೀಲ್ದಾರ್ ಮಹಾದೇವಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಾಲ್ಟರ್ ಡೆಮೆಲ್ಲೊ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯ ಕೆ.ಆರ್., ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಸುರೇಶ್ ಶೆಟ್ಟಿಯೆಯ್ಯಾಡಿ, ಕೇರಳ ಗಡಿನಾಡಘಟಕದ ಪದಾಧಿಕಾರಿ ಕೇಳು ಮಾಸ್ಟರ್‍ಅಗಲ್ಪಾಡಿ, ಕೇರಳ ಗಡಿನಾಡ ಘಟಕದ ಅಧ್ಯಕ್ಷ ಕೇಶವಪ್ರಸಾದ ನಾಣಿತ್ತಿಲು, ಕೊಂಕಣಿ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ, ಸದಸ್ಯ ಲಾರೆನ್ಸ್, ಕೆನರಾ ಪ್ರೌಢಶಾಲೆ ಉರ್ವ ಮುಖ್ಯೋಪಾಧ್ಯಾಯಿನಿ ಶುಭಾ ಭಟ್, ಪೊಳಲಿ ನಿತ್ಯಾನಂದ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here