Thursday 25th, April 2024
canara news

ಕೋಮುವಾದದಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ; ರಮಾನಾಥ ರೈ

Published On : 16 Nov 2016   |  Reported By : Canaranews Network


ಮಂಗಳೂರು: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸುದ್ದಿಯಾಗುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಪ್ರತಿಕ್ರಿಯಿಸಿರುವ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಎರಡು ಸಮುದಾಯದ ಕೋಮುವಾದಿ ಸಂಘಟನೆಗಳಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಇದರಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕೋಮುವಾದಿ ಸಂಘಟನೆಗಳಿಂದ ಸಂಘರ್ಷಗಳಾಗುತ್ತಿದೆ.

ಎರಡು ಸಮುದಾಯದ ಕೋಮುವಾದಿ ಸಂಘಟನೆಗಳು ಅಹಿತಕರ ಘಟನೆಗಳಿಗೆ ಕಾರಣವಾಗುತ್ತಿದೆ. ಶಾಂತಿ ಬಯಸುವ ಯಾರೂ ಕೋಮುವಾದಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಹಕಾರ ನೀಡಬಾರದು. ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here