Saturday 20th, April 2024
canara news

ಮತ್ಸ್ಯ ಸಂತತಿ ನಾಶ; ಭೀತಿ ಪೂರಕ ಕಾನೂನು ಜಾರಿ ಅಗತ್ಯ: ಪ್ರಮೋದ್

Published On : 17 Nov 2016   |  Reported By : Canaranews Network

ಮಂಗಳೂರು: ಕರಾವಳಿಯಲ್ಲಿ ಅಗತ್ಯಕ್ಕಿಂತ ಹೆಚ್ಚು ಮೀನುಗಳನ್ನು ಹಿಡಿಯಲಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಕೆಲವೇ ವರ್ಷಗಳಲ್ಲಿ ಕೆಲವು ಮೀನುಗಳ ಸಂತತಿ ನಾಶವಾಗುವ ಭೀತಿ ಇದೆ. ಮೀನುಗಳ ಸಂತತಿ ಸಂರಕ್ಷಣೆಯ ನಿಟ್ಟಿನಲ್ಲಿ ಮರಿಮೀನುಗಳನ್ನು ಮತ್ತು ಮೊಟ್ಟೆ ಇಡಲು ಸಿದ್ಧವಾದ ಮೀನು ಹಿಡಿಯುವುದನ್ನು ನಿಷೇಧಿಸುವ ಕಾನೂನು ಜಾರಿಗೊಳಿಸಬೇಕಾಗಿದೆ ಎಂ ದು ರಾಜ್ಯ ಮೀನುಗಾರಿಕೆ, ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಪ್ರಸ್ ಕ್ಲಬ್ ವತಿಯಿಂದ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಮೀನುಗಳ ಸಂರಕ್ಷಣೆ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಮೀನುಗಾರಿಕಾ ಸಚಿವರ ಸಭೆ ಕರೆಯುವಂತೆ ಕೇಂದ್ರ ಕೃಷಿ ಸಚಿವರನ್ನು ಕೋರಲಾಗಿದೆ ಎಂದರು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here