Thursday 25th, April 2024
canara news

ವರ್ಷದೊಳಗೆ ೧೧ ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣ;ಡಾ.ಜಿ ಪರಮೇಶ್ವರ್

Published On : 19 Nov 2016   |  Reported By : Canaranews Network

ಮಂಗಳೂರು: ಒಂದು ವರ್ಷದೊಳಗೆ ೧೧ ಸಾವಿರ ಪೊಲೀಸ್ ವಸತಿ ಗೃಹಗಳನ್ನು ಮತ್ತು ರಾಜ್ಯದಲ್ಲಿರುವ ಎಲ್ಲಾ ಪೊಲೀಸರಿಗೂ ವಸತಿಗೃಹ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತರ ಕಚೇರಿ ಉತ್ತರ ಉಪವಿಭಾಗ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಕಟ್ಟಡಗಳ ಸಂಕೀರ್ಣ ಹಾಗೂ ೧೬ ಪೊಲೀಸ್ ಸಿಬ್ಬಂದಿಯವರ ವಸತಿ ಗೃಹ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಒಂದನೆ ಹಂತದಲ್ಲಿ ಎರಡುವರೆ ಸಾವಿರ ಮನೆಗಳನ್ನು ಹಾಗೂ ಎರಡನೆ ಹಂತದಲ್ಲಿ ೪,೮೦೦ ಮನೆಗಳನ್ನು ಒಟ್ಟು ೧೧ ಸಾವಿರ ಮನೆಗಳನ್ನು ಪೊಲೀಸರಿಗೆ ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ರಾಜ್ಯದಲ್ಲಿರುವ ೧ ಲಕ್ಷ ಪೊಲೀಸ್ ಸಿಬ್ಬಂದಿಗೂ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here