Thursday 28th, March 2024
canara news

ಬಿಲ್ ಬಾಕಿಯಿಟ್ಟದಲ್ಲದೆ, ಮೆಸ್ಕಾಂ ಸಿಬ್ಬಂದಿಯ ಮೇಲೆ ಹಲ್ಲೆ

Published On : 27 Nov 2016   |  Reported By : Canaranews Network

ಮಂಗಳೂರು: ವಿದ್ಯುತ್ ಬಿಲ್ ಬಾಕಿಯಿಟ್ಟ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಹೋದ ಮೆಸ್ಕಾಂ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.

ಮೂಡಬಿದ್ರೆ ತಾಕೋಡೆ ನಿವಾಸಿ ಕೀರ್ತಿ ರೆನಾಲ್ಡ್ ಎಂಬವರು ಮೆಸ್ಕಾಂ ಬಿಲ್ ಪಾವತಿಸದೆ ಬಾಕಿ ಇಟ್ಟಿದ್ದರು. ಈ ಕಾರಣಕ್ಕಾಗಿ ನಿಯಮಗಳ ಪ್ರಕಾರ ಅವರ ಮನೆಯ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲು ಬಂದ ಮೆಸ್ಕಾಂ ಸಿಬ್ಬಂದಿಯಾದ ಪಪ್ಪು ಅವರೊಂದಿಗೆ ತಗಾದೆಗಿಳಿದು ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿರುವುದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕೀರ್ತಿ ರೆನಾಲ್ಡ್ ಅವರನ್ನು ಮೂಡಬಿದ್ರೆ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here