Friday 19th, April 2024
canara news

ಕೊಂಡೆವೂರಿನಲ್ಲಿ ಸಂಭ್ರಮದ ಕಾರ್ತಿಕ ದೀಪೋತ್ಸವ

Published On : 01 Dec 2016   |  Reported By : Rons Bantwal


ದಿನಾಂಕ 26.11.2016 ಶನಿವಾರ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ವೇದಮೂರ್ತಿ ಹರಿನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಮತ್ತು ಭಜನಾ ಕಾರ್ಯಕ್ರಮಗಳು ನಡೆದವು. ಈ ಎಲ್ಲಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು, ಮಾತೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದವನ್ನು ಸ್ವೀಕರಿಸಿ ಕೃತಾರ್ಥರಾದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here