Saturday 20th, April 2024
canara news

ತಡರಾತ್ರಿ ದುಷ್ಕರ್ಮಿಗಳಿಂದ ಕೃತ್ಯ; ಚೂರಿಯಿಂದ ಇರಿದು ಯುವಕನ ಬರ್ಬರ ಹತ್ಯೆ

Published On : 02 Dec 2016   |  Reported By : Canaranews Network


ಮಂಗಳೂರು: ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಚೂರಿಯಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಅಣ್ಣು(೩೫) ಎಂದು ಗುರುತಿಸಲಾಗಿದೆ. ಎಸ್ ಐ ರವಿ ನೇತೃತ್ವದಲ್ಲಿ ಕೊಲೆಗೈದಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ವೆಂಕಟೇಶ್ (೩೦) ಹಾಗೂ ಗಿರೀಶ್(೨೯) ಬಂಧಿತ ಆರೋಪಿಗಳಗಳಾಗಿದ್ದು ಕಳೆದ ತಡರಾತ್ರಿ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here