Thursday 25th, April 2024
canara news

ಬ್ಯಾಟರಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Published On : 02 Dec 2016   |  Reported By : Canaranews Network


ಮಂಗಳೂರು: ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳದ ಮೂಲದ ಆಸೀಫ್(೨೩), ರಹಮಾನ್(೩೫) ಬಂದಿತ ಆರೋಪಿಗಳು.

ಬಂಧಿತರಿಂದ ೧೩ ಬ್ಯಾಟರಿ, ೧ ಸ್ಕೂಟರ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here