Friday 26th, April 2024
canara news

ಮೂಲಗೇಣಿದಾರರ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಅಧಿನಿಯಮಗಳನ್ನು ರಚಿಸಿದೆ. ಐವನ್ ಡಿಸೋಜಾ

Published On : 06 Dec 2016   |  Reported By : Canaranews Network

ಮಂಗಳೂರು: ಕರ್ನಾಟಕ ಮೂಲಗೇಣಿ ಅಥವಾ ಒಳಮೂಲ ಗೇಣಿದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ರಾಜ್ಯ ಸರ್ಕಾರದ ಅಧಿನಿಯಮಗಳನ್ನು ರಚಿಸಲಾಗಿದ್ದು, ಈ ಕುರಿತು ತಹಶೀಲ್ದಾರ್ ಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸುವ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಧಿನಿಯಮಗಳಿಂದಾಗಿ ರಾಜ್ಯದಲ್ಲಿರುವ ೧ ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಪ್ರಯೋಜನಾವಗಲಿದೆ. ಇನ್ನೂ, ಕಂಬಳ ಹಾಗೂ ಜಲ್ಲಿಕಟ್ಟಿನ ಕ್ರೀಡೆ ಒಂದೆ ಅಲ್ಲ. ಅದನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ಆಗ ಮಾತ್ರ ಕಂಬಳ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here