Thursday 25th, April 2024
canara news

ಅರುಣಾಕ್ಷಿ ಅರವಿಂದ್ ಕೋಟ್ಯಾನ್ ನಿಧನ

Published On : 06 Dec 2016   |  Reported By : Rons Bantwal


ಮುಂಬಯಿ, ಡಿ.06: ಉಡುಪಿ ಬಡನಿಡಿಯೂರು ಶ್ರೀ ಬಾಲಾಜಿ ನಿವಾಸಿ ಶ್ರೀಮತಿ ಅರುಣಾಕ್ಷಿ ಅರವಿಂದ್ ಕೋಟ್ಯಾನ್ (39.) ಅಲ್ಪಕಾಲದ ಅನಾರೋಗ್ಯದಿಂದ ಇಂದಿಲ್ಲಿ ಮಂಗಳವಾರ (06.12.2016) ಮುಂಜಾನೆ ಮಣಿಪಾಲದ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ, ಒಂದು ಗಂಡು, ಒಂದು ಹೆಣ್ಣು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here