Thursday 18th, April 2024
canara news

ಅಂತರಾಜ್ಯ ಕಳ್ಳನ ಬಂಧನ

Published On : 10 Dec 2016   |  Reported By : Canaranews Network


ಮಂಗಳೂರು: ಮಂಗಳೂರು ಉರ್ವಾ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರಾಜ್ಯ ಕಳ್ಳರ ಬಂಧನ ಮಾಡಿದ್ದಾರೆ. ದಾವಣಗೆರೆ ನಿವಾಜಿ ಮಂಜುನಾಥ(೪೯) ಬಂಧಿತ ಆರೋಪಿ. ಬಂಧಿತನಿಂದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಜಪ್ತಿ ಮಾಡಲಾಗಿದೆ.

ಈ ವೇಳೆ ಬಂಧಿತನಿಂದ ಲಕ್ಷಾಂತರ ಮೌಲ್ಯದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here