Thursday 25th, April 2024
canara news

ಕೆ.ಎಮ್.ಡಿ.ಸಿ ಅಧ್ಯಕ್ಷರಾಗಿ ಗಫೂರ್ ಅಧಿಕಾರ ಸ್ವೀಕಾರ

Published On : 11 Dec 2016   |  Reported By : Canaranews Network


ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೆ.ಎಮ್. ಡಿ.ಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಮುಖಂಡ ಎಮ್.ಎ. ಗಫೂರ್ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಆಸ್ಕರ್ ಫೆರ್ನಾಂಡೀಸ್, ಇಂಧ ಸಚಿವ ಡಿ.ಕೆ ಶಿವಕುಮಾರ್ , ಹಜ್ ಸಚಿವ ರೋಶನ್ ಬೇಗ್, ಕೆ.ಪಿ.ಸಿ.ಸಿ ಕಾರ್ಯದರ್ಶಿ ಜಿ.ಎ.ಭಾವ ಉದ್ಯಮಿ ಸಮೀರ್ ಮಂಡ್ಯ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here