Wednesday 1st, May 2024
canara news

ಎತ್ತಿನಹೊಳೆ ಯೋಜನೆ ಸ್ಥಗಿತಗೊಳ್ಳಲ್ಲ; ರಮಾನಾಥ ರೈ

Published On : 31 Dec 2016   |  Reported By : Canaranews Network


ಮಂಗಳೂರು: ರಾಜ್ಯದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ಎತ್ತಿನಹೊಳೆ ಯೋಜನೆ ನಿಲ್ಲದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದ್ದಾರೆ.ಮಂಗಳೂರಿನ ಪಕ್ಷದ ನೂತನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಂದ ಯೋಜನೆಯಾಗಿದೆಅದನ್ನು ಕಾಂಗ್ರೆಸ್ ಸರ್ಕಾರ ಮುಂದುವರಿಸುತ್ತಿದೆ.

ಎತ್ತಿನಹೊಳೆ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಈಗಾಗಲೇ ತಜ್ಞರ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ.ಯೋಜನೆಯ ವಿರುದ್ಧದ ಹೋರಾಟಗಾರರಿಗೂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.ಈ ವೇಳೆ ಶಾಸಕ ಮೊಯ್ದಿನ್ ಬಾವಾ, ಮೇಯರ್ ಹರಿನಾಥ್, ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು...




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here