Tuesday 23rd, April 2024
canara news

ಪ್ರಚೋದನಾಕಾರಿ ಹೇಳಿಕೆ; ಸಂಸದ ನಳಿನ್ ವಿರುದ್ಧ ದೂರು ದಾಖಲು

Published On : 02 Jan 2017   |  Reported By : Canaranews Network


ಮಂಗಳೂರು: ಕಾರ್ತಿಕ್ ರಾಜ್ ಕೊಲೆ ಪ್ರಕರಣ ಹಾಗೂ ಉಳ್ಳಾಲ ವ್ಯಾಪ್ತಿಯಲ್ಲಿ ನಡೆದ ಹಲವು ಅಹಿತಕರ ಘಟನೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ದ.ಕ.ಜಿಲ್ಲೆಗೆ ಬೆಂಕಿ ಹಚ್ಚುತ್ತೇವೆಂಬ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಯ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದೆ.

ಇದೊಂದು ಪ್ರಚೋದನಾಕಾರಿ ಹೇಳಿಕೆಯಾಗಿದ್ದು, ನಳಿನ್ ಕುಮಾರ್ ಕಟೀಲ್ ಬೆಂಕಿ ಹಚ್ಚಿದ್ದಲ್ಲಿ ಕಾಂಗ್ರೆಸ್ ಬೆಂಕಿಯನ್ನು ನಂದಿಸುವ ಕೆಲಸವನ್ನು ಮಾಡಲಿದೆ ಎಂದು ಇದೇ ಸಂದರ್ಭ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here