Friday 29th, March 2024
canara news

ಮಂಗಳೂರಿನ ಶ್ರೀನಿಧಿ ಶೆಟ್ಟಿ ಯಶ್ ಚಿತ್ರಕ್ಕೆ ನಾಯಕಿ

Published On : 05 Jan 2017   |  Reported By : Canaranews Network


2016ರ ಮಿಸ್ ಸುಪ್ರನ್ಯಾಷನಲ್ ಮಿಸ್ ದಿವಾ 2016 ಸೌಂದರ್ಯ ಪ್ರಶಸ್ತಿಗಳ ವಿಜೇತೆ, ಮಂಗಳೂರು ಮೂಲದ ಶ್ರೀನಿಧಿ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಮೂಲಕ ಶ್ರೀನಿಧಿ ಶೆಟ್ಟಿ ಚಿತ್ರರಂಗದಲ್ಲಿ ಬಣ್ಣ ಹಚ್ಚಲಿದ್ದಾರೆ.ಪ್ರಶಾಂತ್ ನಿರ್ದೇಶನದ ಕೆಜಿಎಫ್ ಚಿತ್ರಕ್ಕಾಗಿ ಶ್ರೀನಿಧಿ ಶೆಟ್ಟಿಯನ್ನು ಆಯ್ಕೆ ಮಾಡಿದ್ದಾರೆ.

 

ಶ್ರೀನಿಧಿ ಶೆಟ್ಟಿ ೨೦೧೫ರಲ್ಲಿ ಮಣಪ್ಪುರಂ ಮಿಸ್ ಸೌತ್ ಇಂಡಿಯಾ ಬ್ಯೂಟಿ ಕಾಂಟೆಸ್ಟ್ ಆಗಿ ಭಾಗವಹಿಸಿ ಮಿಸ್ ಕರ್ನಾಟಕ ಮತ್ತು ಮಿಸ್ ಬ್ಯೂಟಿಫು; ಸ್ಟೈಲ್ ಪ್ರಶಸ್ತಿ ಗೆದ್ದಿದ್ದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here