Friday 19th, April 2024
canara news

ಕನ್ನಡ ಸಾಹಿತ್ಯ ಪರಿಷತ್ತಿನ ರಾಜಾಧ್ಯಕ್ಷರಾದ ಡಾ. ಮನುಬಳಿಗಾರ್ ಅವರು ಇಂದು ಮಂಗಳೂರಿಗೆ ಭೇಟಿಯಿತ್ತರು.

Published On : 14 Jan 2017   |  Reported By : Rons Bantwal


ಈ ಸಂದರ್ಭ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಬಳಿಗಾರ ಅವರನ್ನು ಬರಮಾಡಿಕೊಂಡು ಅಭಿನಂದಿಸಿದರು.

ಈ ಸಂದರ್ಭ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಹಾಗೂ ಬಂಟ್ವಾಳ ತಾಲೂಕು ಅಧ್ಯಕ್ಷ ಕೆ. ಮೋಹನ ರಾವ್ ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here