Friday 19th, April 2024
canara news

ರೋಜರಿ ಕಿನ್ನರ್ ಗಾರ್ಟನ್ ಚಿಣ್ಣರ ಕ್ರಿಡೋತ್ಸವ

Published On : 14 Jan 2017   |  Reported By : Bernard J Costa


ಕುಂದಾಪುರ, ಜ. 14: ‘ಎಳೆವೆಯಿಂದಲೇ ಮಕ್ಕಳಲ್ಲಿ ಕ್ರೀಡೆಗಳಲ್ಲಿ ಆಸಕ್ತಿ ಹೊಮ್ಮಲು ರೋಜರಿ ಕಿನ್ನರ್ ಗಾರ್ಟನ್ ಶಾಲೆಯ, ಎಲ್.ಕೆ.ಜಿ, ಯು.ಕೆ.ಜಿ. ಹಾಗೂ ನರ್ಸರಿ ಮಕ್ಕಳು ಮತ್ತು ಹೆತ್ತವರಿಗಾಗಿ ಕ್ರಿಡೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕ್ರಿಡೋತ್ಸವವನ್ನು ಕುಂದಾಪುರ ರೋಜರಿ ಇಗರ್ಜಿಯ ಉಪಾಧ್ಯಕ್ಷ ಜೇಕಬ್ ಡಿಸೋಜಾ ಉದ್ಘಾಟಿಸಿ ಶುಭ ಕೋರಿದರು.

 

ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲೆಯ ವ್ಯವಸ್ಥಾಪಕರಾದ ರೋಜರಿ ಇಗರ್ಜಿಯ ಪ್ರಧಾನ ಧರ್ಮಗುರು ವಂ| ಅನಿಲ್ ಡಿಸೋಜಾ ‘‘ಎಳೆವೆಯಿಂದಲೇ ಮಕ್ಕಳಲ್ಲಿ ಕ್ರೀಡೆಗಳಲ್ಲಿ ಆಸಕ್ತಿ ಹೊಮ್ಮಲು ಈ ಕ್ರಿಡೋತ್ಸವವನ್ನು ಹಮ್ಮಿಕೊಂಡಿದ್ದೆವೆ ಶುಭ ಕೋರಿದರು.

ಶಾಲಾ ಮುಖ್ಯೊಪಾಧ್ಯಾನಿ ಶೈಲಾ ಲೂವಿಸ್ ಸ್ವಾಗತಿಸಿದರು. ಸೈಂಟ್ ಮೇರಿಸ್ ಹೈಸ್ಕೂಲಿನ ಮುಖ್ಯೊಪಾಧ್ಯಾನಿ ಸಿಸ್ಟರ್ ಚೇತನ, ಸೈಂಟ್ ಮೇರಿಸ್ ಶಾಲೆಯ ಮುಖ್ಯೊಪಾಧ್ಯಾನಿ ಡೋರಾ ಸುವಾರಿಸ್, ಸೈಂಟ್ ಮೇರಿಸ್ ಉಪಸ್ಥಿತರಿದ್ದರು. ಶಿಕ್ಷಕಿ ವೀಣಾ ಡಿಸೋಜಾ ವಂದಿಸಿದರು. ದೈಹಿಕ ಶಿಕ್ಷಕ ಚಂದ್ರಶೇಖರ್ ಆಟೋಟ ಸ್ಪರ್ಧೆಗಳನ್ನು ನೆಡೆಸಿಕೊಟ್ಟರು..




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here