Thursday 25th, April 2024
canara news

50ವರ್ಷವನ್ನು ಪೂರೈಸಿದ ಸಾಲಿಗ್ರಾಮ ಯಕ್ಷಗಾನ ಟೆಂಟಿನ ಮೇಳ

Published On : 17 Jan 2017   |  Reported By : Rons Bantwal

ಸಾಲಿಗ್ರಾಮ ಯಕ್ಷಗಾನ ಟೆಂಟಿನ ಮೇಳವು 50ವರ್ಷವನ್ನು ಪೂರೈಸಿದ ಸವಿನೆನಪಿಗಾಗಿ ಮೇಳದ ಯಜಮಾನ ಪಳ್ಳಿ ಕಿಶನ್ ಹೆಗ್ಡೆಯವರನ್ನು ಕಲ್ಕೂರ ಪ್ರತಿಷ್ಠಾನದಿಂದ ಇತ್ತೀಚೆಗೆ ಸನ್ಮಾನಿಸಲಾಯ್ತು.

ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಶಿಲೆಶಿಲೆ ಆಡಳಿತ ಮೊಕ್ತೇಸರರಾದ ಶರವು ರಾಘವೇಂದ್ರ ಶಾಸ್ತ್ರಿಯವರು ‘ಕಲ್ಕೂರ ಯಕ್ಷಗಾನ ಯಜಮಾನಾಗ್ರೇಸರ ಸಿರಿ ಪ್ರಶಸ್ತಿಯೊಂದಿಗೆ ಅಭಿನಂದಿಸಿದರು.

ಸಾಲಿಗ್ರಾಮ ಸೌಕೂರು, ಹಾಲಾಡಿ, ಮಡಾಮಕ್ಕಿ, ಮಂಗಳಾದೇವಿ ಸಹಿತ 6 ಮೇಳಗಳ ಯಜಮಾನರಾಗಿರುವ ಪಳ್ಳಿ ಕಿಶನ್ ಹೆಗ್ಡೆಯವರ ಸಾಧನೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಕೊಂಡಾಡಿದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here