Friday 19th, April 2024
canara news

ಜ.28: ಸಾಕಿನಾಕದ ಪೆನ್‍ನ್ಸುಲಾ ಹೊಟೇಲ್ ಸಭಾಗೃಹದಲ್ಲಿ ವಿಜಯ ಕಾಲೇಜು ಹಳೆ ವಿದ್ಯಾಥಿ೯ ಸಂಘದ ವಾರ್ಷಿಕ ಸ್ನೇಹ ಸಮ್ಮೀಲನ

Published On : 21 Jan 2017   |  Reported By : Rons Bantwal


ವಿಜಯ ಕಾಲೇಜು ಹಳೆ ವಿದ್ಯಾಥಿ೯ ಸಂಘದ ವಾರ್ಷಿಕ ಸ್ನೇಹ ಸಮ್ಮೀಲನ

ಮುಂಬಯಿ, ಜ. 20: ವಿಜಯ ಕಾಲೇಜು ಮೂಲ್ಕಿ ಇದರ ಹಳೆ ವಿದ್ಯಾಥಿರ್s ಸಂಘದ ಮುಂಬಯಿ ಘಟಕದ ವಾರ್ಷಿಕ ಸ್ನೇಹ ಸಮ್ಮೀಲನವು ಇದೇ ಜ.28ರ ಶನಿವಾರ ಸಂಜೆ 6.00 ಗಂಟೆಯಿಂದ ಅಂಧೇರಿ ಪೂರ್ವದ ಸಾಕಿನಾಕ ಪೆನ್‍ನ್ಸುಲಾ ಹೊಟೇಲು ಸಭಾಗೃಹದÀಲ್ಲಿ ಆಯೋಜಿಸಲಾಗಿದೆ.

        

 CA  Somanath Karkera                  Dr.K.Narayana Poojary                     Prof. K R Shankar.

       

     Shamina Alva                         Nityananda Hegde                         Karnire Vishwanath Shetty

ಹಳೆ ವಿದ್ಯಾಥಿರ್s ಸಂಘದ ಮುಂಬಯಿ ಘಟಕದ ಗೌರವ ಅಧ್ಯಕ್ಷ ಶಿರ್ವಾ ನಿತ್ಯಾನಂದ ಹೆಗ್ಡೆ ಅವರ ಸಾರಥ್ಯ ಮತ್ತು ಘಟಕದ ಅಧ್ಯಕ್ಷ ಸಿಎ| ಸೋಮನಾಥ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನೇರವೇರಲಿದ್ದು, ಮುಖ್ಯ ಅತಿಥಿsಗಳಾಗಿ ವಿಜಯ ಕಾಲೇಜು ಮೂಲ್ಕಿ ಗರ್ವನಿಂಗ್ ಕೌನ್ಸಿಲಿಂಗ್ ಅಧ್ಯಕ್ಷೆ ಶ್ರೀಮತಿ ಶವಿೂನಾ ಆಳ್ವ, ಕಾಲೇಜಿನ ಹಾಲಿ ಪ್ರಾಂಶುಪಾಲ ಡಾ| ಕೆ.ನಾರಾಯಣ ಹಾಗೂ ಹಳೆ ವಿದ್ಯಾಥಿರ್s ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಆಗಮಿಸಲಿದ್ದಾರೆ. ಹಾಗೂ ಕಾಲೇಜಿನ ಹಳೆ ವಿದ್ಯಾಥಿರ್s ಸಂಘದ ಸ್ಥಾಪಕಾಧ್ಯಕ್ಷ ಸಿಎ| ಶಂಕರ ಬಿ.ಶೆಟ್ಟಿ ಅವರು ವಿದ್ಯಾಥಿರ್sಗಳಿಗೆ ಸಹಾಯಹಸ್ತವಾಗಿ ರಚಿಸಲಾದ ವಿದ್ಯಾನಿಧಿಯನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪೆÇ್ರ| ಕೆ.ಆರ್ ಶಂಕರ್ ಹಾಗೂ ವಿಶ್ರಾಂತ ಪ್ರಾಚಾರ್ಯ ಪೆÇ್ರ| ಎಸ್.ಗೋವಿಂದ ಭಟ್ ಅವರಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಕಾಲೇಜಿನ ಹಳೆ ವಿದ್ಯಾಥಿರ್s ಶಿಮಂತೂರು ಚಂದ್ರಹಾಸ ಶೆಟ್ಟಿ, ಸಿಎ| ಅಶ್ವಜಿತ್ ಹೆಜ್ಮಾಡಿ ಮತ್ತು ರವೀಂದ್ರ ಪುತ್ರನ್ ಅವರನ್ನು ಸನ್ಮಾನಿಸಲಾಗುವುದು ಹಾಗೂ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪ್ರತಿಭಾ ಪುರಸ್ಕಾರ ಪ್ರದಾನಿಸಿ ಗೌರವಿಸಲಾಗುವುದು ಎಂದು ಸಂಘದ ಪ್ರಕಟನೆ ತಿಳಿಸಿದೆ.

ಹಳೆ ವಿದ್ಯಾಥಿರ್sಗಳು ತಮ್ಮ ಮಕ್ಕಳ ಎಸ್‍ಎಸ್‍ಸಿ ಮತ್ತು ಎಚ್‍ಎಸ್‍ಸಿ 2015-16ರ ಸಾಲಿನ 80% ಅಧಿಕ ಅಂಕಗಳಿಸಿದ ಅಂಕಪತ್ರ ಹಾಗೂ ಡಾಕ್ಟರ್ ಮತ್ತು ಇಂಜಿನಿಯರಿಂಗ್ ಡಿಗ್ರಿ ಪಾಸಾದ ಮಕ್ಕಳ ಸರ್ಟಿಫಿಕೇಟು ಇತ್ಯಾದಿಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕಾಗಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಜಯ ಕಾಲೇಜು ಮೂಲ್ಕಿ ಇದರ ಎಲ್ಲಾ ಹಳೆ ವಿದ್ಯಾಥಿರ್üಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಉಪಾಧ್ಯಕ್ಷ ಆನಂದ್ ಶೆಟ್ಟಿ , ಕಾರ್ಯದರ್ಶಿ ವಾಸುದೇವ ಎಂ. ಸಾಲ್ಯಾನ್ ಮತ್ತು ಕೋಶಾಧಿಕಾರಿ ಹರೀಶ್ ಕೆ.ಹೆಜ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comments

vasudeva salian, 9867726940    21 Jan 2017

Rons,nicely covered


Comment Here