Friday 26th, April 2024
canara news

ಯಕ್ಷಗಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Published On : 28 Jan 2017   |  Reported By : Bernard J Costa


ಬೆಂಗಳೂರಿನ ಯಕ್ಷದೇಗುಲ ತಂಡವು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಯಕ್ಷಗಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್‍ನ ಆಶ್ರಯದಲ್ಲಿ ಬುಧವಾರ ಜರಗಿತು.

ಈ ಯಕ್ಷಗಾನ ಪ್ರಾತ್ಯಕ್ಷಿಕೆಯಲ್ಲಿ ಕೋಡಂಗಿ, ಬಾಲಗೋಪಾಲ, ಪದಾಭಿನಯ, ಮುದ್ರೆಗಳ ಪರಿಚಯ, ಯುದ್ಧ ಕುಣಿತ, ಅಟ್ಟೆ ಕ್ಯಾದಿಗೆ ಮುಂದಲೆ ಕಟ್ಟುವ ಕ್ರಮ, ಬಣ್ಣದ ಚಿಟ್ಟೆ ಇಡುವ ಕ್ರಮ, ವಸ್ತ್ರಾಲಂಕಾರ ಮಾಡುವುದರ ಜತೆಗೆ ಪೌರಾಣಿಕ ಪ್ರಸಂಗಗಳ ಸ್ವಾರಸ್ಯ ಸನ್ನಿವೇಷಗಳನ್ನು ಪ್ರದರ್ಶಿಸಿ ಸೈ ಎನಿಸಿಕೊಂಡರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here