Thursday 18th, April 2024
canara news

2015ರ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ಲಯನ್ ಕಿಶೋರ್ ಡಿ.ಶೆಟ್ಟಿ ಅವರು ಪಡೆದರು

Published On : 02 Feb 2017   |  Reported By : Rons Bantwal


ಮೈಸೂರಿನ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ 2015ರ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ಲಯನ್ ಕಿಶೋರ್ ಡಿ.ಶೆಟ್ಟಿ ಅವರು ಪಡೆದರು.

ಚಾಮರಾಜ ಕ್ಷೇತ್ರದ ಶಾಸಕ ವಾಸು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿಯನ್ನು ಕನ್ನಡ ಸಂಸ್ಕೃತಿ ಸಚಿವೆ ಉಮಾಶ್ರೀ ವಿತರಿಸಿದರು.

ಅಕಾಡೆಮಿಯ ಅಧ್ಯಕ್ಷ ಚಿಎಲ್.ಬಿ.ಶೇಖ ಮಾಸ್ತರ್ , ಅಕಾಡೆಮಿಯ ಸದಸ್ಯ ಉಮೇಶ್ ಸಾಲಿಯಾನ್ ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here