Saturday 11th, May 2024
canara news

ಜೆಫ್ರಿ ಡಿ'ಸೋಜಾ ಕಾವೂರು ನಿಧನ

Published On : 07 Feb 2017   |  Reported By : Rons Bantwal


ಮುಂಬಯಿ, ಫೆ.07: ಮಂಗಳೂರು ಕಾವೂರು ನಂದನಪುರ ನಿವಾಸಿ ಜೆಫ್ರಿ ಡಿ'ಸೋಜಾ (92.) ಇವರು ಇಂದಿಲ್ಲಿ ಮಂಗಳವಾರ ವೃದ್ಧಾಪ್ಯದಿಂದ ನಿಧನ ಹೊಂದಿದರು.

ಮೆಕ್ಯಾನಿಕ್ ವೃತ್ತಿಯಲ್ಲಿದ್ದು ನಿವೃತ್ತರಾಗಿದ್ದ ಮೃತರು ಪತ್ನಿ, ಎರಡು ಗಂಡು, ಎರಡು ಹೆಣ್ಣು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ 09.02.2017ನೇ ಗುರುವಾರ ಸಂಜೆ 3.00 ಗಂಟೆಗೆ ಕಾವೂರು ನಂದನಪುರದ ಸ್ವನಿವಾಸದಿಂದ ಹೊರಟು ದೇರೆಬೈಲ್‍ನ ಹೋಲಿ ರೆಡೀಮರ್ ಇಗರ್ಜಿಯಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿದೆ.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here