Friday 26th, April 2024
canara news

ಅರಸಿನಮಕ್ಕಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಭರದ ಸಿದ್ದತೆ

Published On : 26 Feb 2017


ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಅರಸಿನಮಕ್ಕಿಯಲ್ಲಿ ಎಪ್ರಿಲ್ 22 ರಂದು ನಡೆಯಲಿರುವ ಸಾರ್ವಜನಿಕ ಶ್ರೀನಿವಾಸಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳು ಆರಂಭಗೊಂಡಿದೆ. ಹತ್ಯಡ್ಕ, ಶಿಶಿಲ, ಶಿಭಾಜೆ, ರೆಖ್ಯಾಗ್ರಾಮದ ಗ್ರಾಮಸ್ಥರನ್ನು ಒಳಗೊಂಡು ಹಲವು ಸಮಿತಿಗಳನ್ನು ರಚಿಸಲಾಗಿದೆ. ಗ್ರಾಮಮಟ್ಟದಲ್ಲಿ ಹಲವುಸಭೆಗಳನ್ನು ನಡೆಸಲಾಗುತ್ತಿದೆ.

ಬೆಂಗಳೂರಿನ ಶ್ರೀವಾರಿ ಪೌಂಡೇಶನ್ಕ ಕಾ ರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತೀವಿ ರಳವಾಗಿ ನಡೆದ ಕಾರ್ಯಕ್ರಮ ಇದಾಗಿದ್ದು, ತಾಲೂಕಿನಲ್ಲಿ ಪ್ರಪ್ರಥಮವಾಗಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು 10,000 ಅಧಿಕ ಭಕ್ತರು ಸೇರುವ ನಿರೀಕ್ಷೆಯಿದ್ದು, ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ ಗೌರವಾಧ್ಯಕ್ಷ ಸಚ್ಚಿದಾನಂದ ಸ0ಚಾಲಕ ಜಯರಾಮ ನೆಲ್ಲಿತ್ತಾಯ ನೇತೃತ್ವದಲ್ಲಿ ಅದ್ಧೂರಿ ಧಾರ್ಮಿಕ ಕಾರ್ಯಕ್ರಮದ ತಯಾರಿ ನಡೆಯುತ್ತಿದೆ.

ಬೂಡು ಮುಗೇರು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದಿಂದ ಅರಸಿನಮಕ್ಕಿ ಯಕೇಂದ್ರ ಮೈದಾನದವರೆಗೆ ಶ್ರೀನಿವಾಸ, ಶ್ರೀದೇವಿ, ಭೂದೇವಿ ಸಹಿತ ವೈಭವಯುತ ಮೆರವಣಿಗೆ ನಡೆಯಲಿದ್ದು ಬಳಿಕ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here