Saturday 20th, April 2024
canara news

ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ

Published On : 18 Mar 2017   |  Reported By : Rons Bantwal


ಮುಂಬಯಿ, ಮಾ. 18: ಪ್ರಸಿದ್ಧ ಬಾಲಿವುಡ್ ನಟಿ ಐಶ್ಚರ್ಯ ರೈ ಅವರ ತಂದೆ ಕೃಷ್ಣರಾಜ್ ರೈ (78.) ಅವರು ಇಂದಿಲ್ಲಿ ಶನಿವಾರ (18.03.2017) ಬಾಂದ್ರಾ ಪಶ್ಚಿಮದ ಲೀಲಾವತಿ ಅಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.

ಕೃಷ್ಣರಾಜ್ ಅವರು ದಕ್ಷಿಣ ಕನ್ನಡದÀ ಮಂಗಳೂರಿನ ಕೌಡೂರು ಮೂಲದವರಾಗಿದ್ದು, ಪತ್ನಿ ವೃಂದಾ ಕೆ.ರೈ, ಪುತ್ರ ಆದಿತ್ಯ ರೈ, ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್, ಮೊಮ್ಮಗಳು ಆರಾಧ್ಯ ಬಚ್ಚನ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಶನಿವಾರ ರಾತ್ರಿ ಸಾಂತಕ್ರೂಜ್ ಪಶ್ಚಿಮದ ಜುಹೂ ಅಲ್ಲಿನ ಪವನ್‍ಹಂಸ್ ಸ್ಮಶಾನಭೂಮಿಯಲ್ಲಿ ನೇರವೇರಲಿದೆ ಎಂದು ಮೂಲಗಳು ತಿಳಿಸಿವೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here