ಚಾರ್ಮಾಡಿಯಲ್ಲಿ ಲಾರಿ-ಕಾರು ನಡುವೆ ಅಪಘಾತ; ಇಬ್ಬರಿಗೆ ಗಾಯ
Published On : 09 Apr 2017 | Reported By : Canaranews Network
ಮಂಗಳೂರು: ಬೆಳ್ತಂಗಡಿ ಚಾರ್ಮಾಡಿ ಕಣಿವೆ ರಸ್ತೆಯಲ್ಲಿನ ೭ನೇ ತಿರುವಿನಲ್ಲಿ ಲಾರಿ ಹಾಗೂ ಓಮ್ನಿ ಕಾರು ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.
ವಾಹನದಲ್ಲಿ ಸಣ್ಣಪುಟ್ಟ ಮಕ್ಕಳ ಸಹಿತ ೬ ಮಂದಿ ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ಭೋಜ ಎನ್. ಪೂಜಾರಿ ನಿಧನ