ಚಾರ್ಮಾಡಿಯಲ್ಲಿ ಲಾರಿ-ಕಾರು ನಡುವೆ ಅಪಘಾತ; ಇಬ್ಬರಿಗೆ ಗಾಯ
Published On : 09 Apr 2017 | Reported By : Canaranews Network
ಮಂಗಳೂರು: ಬೆಳ್ತಂಗಡಿ ಚಾರ್ಮಾಡಿ ಕಣಿವೆ ರಸ್ತೆಯಲ್ಲಿನ ೭ನೇ ತಿರುವಿನಲ್ಲಿ ಲಾರಿ ಹಾಗೂ ಓಮ್ನಿ ಕಾರು ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.
ವಾಹನದಲ್ಲಿ ಸಣ್ಣಪುಟ್ಟ ಮಕ್ಕಳ ಸಹಿತ ೬ ಮಂದಿ ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
More News
ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ