Wednesday 24th, July 2024
canara news

ತಂದೆಯ ಉತ್ತರಾದಿ ಕ್ರಿಯೆಗಾಗಿ ಮಂಗಳೂರಿಗೆ ಆಗಮಿಸಿದ ಐಶ್ವರ್ಯಾ ರೈ

Published On : 09 Apr 2017   |  Reported By : Canaranews Network

ಮಂಗಳೂರು: ಮಂಗಳೂರು ಮೂಲದ ನಟಿ ಐಶ್ವರ್ಯಾ ರೈ ಅವರು ಶನಿವಾರ ಬೆಳಗ್ಗೆ ತಮ್ಮ ಮಗಳು ಹಾಗೂ ತಾಯಿ ಜೊತೆಗೆ ಮಂಗಳೂರಿಗೆ ಆಗಮಿಸಿದ್ದಾರೆ.

ಮುಂಬೈನಿಂದ ಜೆಟ್ ಏರ್ ವೇಸ್ ವಿಮಾನದಲ್ಲಿ ಬಂದಿಳಿದ ಐಶ್ವರ್ಯಾ ರೈ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಕುಮಾರಧಾರಾ ಸಂಗಮ ಕ್ಷೇತ್ರದಲ್ಲಿ ತಂದೆಯ ಪಿಂಡ ಪ್ರದಾನ ಮಾಡಿದರು. ಮೂಲತಃ ಕರಾವಳಿ ಭಾಗದವರಾದ ಐಶ್ವರ್ಯ ಅವರ ತಂದೆ ಕೃಷ್ಣಪ್ರಸಾದ್ ರೈ(78) ಅಲ್ಪಕಾಲದ ಅಸೌಖ್ಯದಿಂದ ಮುಂಬಯಿಯ ಬಾಂದ್ರದಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ಮಾ.18ರಂದು ನಿಧನರಾಗಿದ್ದರು.
More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here