Wednesday 8th, May 2024
canara news

ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Published On : 09 Apr 2017   |  Reported By : Canaranews Network


ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ನೀರುಮರ್ಗದಲ್ಲಿರುವ ಕರಾವಳಿ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ.ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಲಾರೆನ್ಸ್ ಡಿಸೋಜಾ (19) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿ.

ಕರಾವಳಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಲಾರೆನ್ಸ್ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here