Saturday 20th, April 2024
canara news

ಧರ್ಮಸ್ಥಳ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Published On : 09 Apr 2017   |  Reported By : Rons Bantwal


ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂಧ್ರನಾಥ ಸ್ವಾಮಿ ಬಸದಿಯಲ್ಲಿ ಭಾನುವಾರ ಮಹಾವೀರ ಜಯಂತಿ ಆಚರಣೆಯ ಅಂಗವಾಗಿ ಜನ್ಮಾಭಿಷೇಕ, ನಾಮಕರಣೋತ್ಸವ, ಅಷ್ಟವಿಧಾರ್ಚನೆ ಪೂಜೆ ಮೊದಲಾದ ಕಾರ್ಯಕ್ರಮಗಳು ನಡೆದವು.

 

ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಸ್ಥಳೀಯ ಶ್ರಾವಕ-ಶ್ರಾವಕಿಯರು ಭಾಗವಹಿಸಿದರು,




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here