Saturday 20th, April 2024
canara news

ಮೇ1 ರಿಂದ ಮಂಗಳೂರಿನಿಂದ ಬೆಂಗಳೂರು, ಮುಂಬೈಗೆ ಇಂಡಿಗೊ ವಿಮಾನಯಾನ

Published On : 13 Apr 2017   |  Reported By : Canaranews Network   |  Pic On: Photo credit : DHNS


ಮಂಗಳೂರು: ಇಂಡಿಗೊ ವಿಮಾನಯಾನ ಸಂಸ್ಥೆ ಮಂಗಳೂರಿನಿಂದ ಬೆಂಗಳೂರು ಹಾಗೂ ಮುಂಬೈಗೆ ಮೇ 1ರಿಂದ ನಿತ್ಯ ವಿಮಾನ ಸೇವೆ ಆರಂಭಿಸಲಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ತಲಾ ಎರಡು ವಿಮಾನ ಸಂಚರಿಸಲಿವೆ ಎಂದು ಇಂಡಿಗೊ ಅಧ್ಯಕ್ಷ ಆದಿತ್ಯ ಘೋಷ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನಿಂದ ಮುಂಬೈಗೆ ಮತ್ತು ಮುಂಬೈನಿಂದ ಮಂಗಳೂರಿಗೆ ತಲಾ ಒಂದು ವಿಮಾನ ಸಂಚರಿಸಲಿದೆ. ಆರಂಭದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ 1,499 ರು. ಹಾಗೂ ಮಂಗಳೂರಿನಿಂದ ಮುಂಬೈಗೆ 1,799 ರು ನಿಗದಿಪಡಿಸಲಾಗಿದೆ ಎಂದು ಅವರು ಮಾಃಇತಿ ನೀಡಿದರು.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here