Friday 4th, July 2025
canara news

ಶಾರ್ಟ್ ಸರ್ಕ್ಯೂಟ್, ಮಂಗಳೂರು ಕಾರ್ಪೊರೇಶನ್ ಬ್ಯಾಂಕಿಗೆ ಬೆಂಕಿ

Published On : 15 Apr 2017   |  Reported By : Canaranews Network


ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಕಾರ್ಪೊರೇಶನ್ ಬ್ಯಾಂಕ್ ಕಚೇರಿಗೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಮಂಗಳೂರಿನ ಎಂ.ಜಿ ರಸ್ತೆಯಲ್ಲಿ ನಡೆದಿದೆ.

ಕಾರ್ಪೋರೇಶನ್ ಬ್ಯಾಂಕ್ ನ ಕ್ಯಾಶ್ ಕೌಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಇದನ್ನ ನೋಡಿದ ಅಲ್ಲಿದ್ದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿ ಬೆಂಕಿಯಿಂದಾಗುವ ದೊಡ್ಡ ಅನಾಹುತವನ್ನ ತಪ್ಪಿಸಿದರು.ಬ್ಯಾಂಕ್ ಗೆ ರಜೆ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here