Friday 26th, April 2024
canara news

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿಯದಿರಿ: ಚಂದ್ರಶೇಖರ್

Published On : 19 Apr 2017   |  Reported By : Canaranews Network


ಮಂಗಳೂರು: ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕರ್ತವ್ಯ ನಿರ್ವಹಿಸಬೇಕು. ಪೊಲೀಸರ ಕರ್ತವ್ಯ ನಿರ್ವಹಣೆ ದಕ್ಷತೆಯಿಂದ ಇದ್ದಲ್ಲಿ ಕಾನೂನು ಸುಸೂತ್ರವಾಗಿ ನಿರ್ವಹಣೆಯಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಯಾವ ಪಕ್ಷದ ಪರವೂ ಅಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದಾಗ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯ ಎಂದು ಹೇಳಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here