Thursday 8th, May 2025
canara news

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಪ್ರಕ್ರಿಯೆ ಆರಂಭ; ಆಸ್ಕರ್

Published On : 19 Apr 2017   |  Reported By : Canaranews Network


ಮಂಗಳೂರು: ಕೆಪಿಸಿಸಿ ಅಧ್ಯಕ್ಷರು ಸಚಿವ ಸಂಪುಟಕ್ಕೆ ಬಂದ ತಕ್ಷಣ ಆ ಸ್ಥಾನಕ್ಕೆ ಹೊಸಬರ ನೇಮಕ ಆಗಬೇಕಿತ್ತು. ಆ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ವಿಳಂಬ ಆಗಿರಬಹುದು.ಬದಲಾವಣೆಯಂತೂ ಈ ಬಾರಿ ಆಗುವುದು ಖಂಡಿತ. ಇನ್ನು,ಇತ್ತೀಚಿನ ಉಪಚುನಾವಣೆಯಲ್ಲಿ ಜನತೆ ತಮ್ಮ ಅಭಿಪ್ರಾಯವನ್ನು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬಹಿರಂಗ ಪಡಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಇದೇ ಮಾದರಿಯ ಅಭಿಪ್ರಾಯ ಜನರಿಂದ ವ್ಯಕ್ತವಾಗಲಿದೆ ಎಂದವರು ಹೇಳಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here