Saturday 27th, July 2024
canara news

ಮಗಳ ಮದುವೆ ಸಂಭ್ರಮದಲ್ಲಿ ಸಾವನ್ನಪ್ಪಿದ ತಾಯಿ

Published On : 21 Apr 2017   |  Reported By : Canaranews Network


ಮಂಗಳೂರು: ಮಗಳ ಮದುವೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಾ, ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ಗುರುವಾರ ನಡೆದಿದೆ.

ಬೆಳ್ತಂಗಡಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮಗಳ ಮದುವೆಯನ್ನು ಸಂಭ್ರಮದಿಂದ ನೋಡುತ್ತಿದ್ದ ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪ ಎನ್ನುವವರ ಪತ್ನಿ ವಾರಿಜಾ (50) ಸಂತಸ ತಾಳಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ವಾರಿಜಾ ಅವರ ಮಗಳು ನವ್ಯ ವಿವಾಹ ಆನಂದ ಎಂಬುವವರೊಂದಿಗೆ ನೆರವೇರಿದ ಕೆಲ ಸಮಯದಲ್ಲೇ ವಾರಿಜಾ ಸಾವನ್ನಪ್ಪಿದರಿಂದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ಸೃಷ್ಟಿಯಾಗಿತ್ತು.

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here