Saturday 27th, July 2024
canara news

ಅಕ್ರಮ ಚಿನ್ನ ಸಾಗಾಟ; ಓರ್ವನ ಬಂಧನ

Published On : 21 Apr 2017   |  Reported By : Canaranews Network


ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸುತ್ತಿದ್ದ ಪ್ರಯಾಣಿಕನೋರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಸುಮಾರು 10.5 ಲಕ್ಷ ರು. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಕಾಸರಗೋಡು ಮೂಲದ ಅಬ್ದುಲ್ ರಾಝಕ್ (49) ಎಂಬುದಾಗಿ ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 10.5 ಲಕ್ಷ ರು. ಮೌಲ್ಯದ ಒಟ್ಟು 349.80 ಗ್ರಾಂ ತೂಕದ ಚಿನ್ನದ ಬಾರ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ದುಬೈನಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರಿಗೆ ಸುಮಾರು 6.೩೦ಕ್ಕೆ ತಲುಪಿದ್ದು ನಂತರ, ಪ್ರಯಾಣಿಕರ ಸಂಪೂರ್ಣ ವಿಚಾರಣೆ ಮತ್ತು ಪರೀಕ್ಷೆ ಮಾಡುವ ವೇಳೆ ಗುದನಾಳದೊಳಗೆ ನಾಲ್ಕು ಚಿನ್ನದ ಬಾರ್ ಗಳನ್ನು ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here