Friday 12th, July 2024
canara news

ಉಳ್ಳಾಲದಲ್ಲಿ ಕಾರ್ಮಿಕರ ಗಲಾಟೆ: ಇಬ್ಬರಿಗೆ ಚೂರಿ ಇರಿದು ಪರಾರಿ

Published On : 22 Apr 2017   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಮೂವರು ಕಾರ್ಮಿಕರ ನಡುವೆ ಜಗಳ ನಡೆದಿದ್ದು ಈ ವೇಳೆ ಒಬ್ಬಾತ ಇಬ್ಬರಿಗೆ ಚೂರಿ ಇರಿದು ಪರಾರಿಯಾಗಿದ್ದಾನೆ.

ಬಿಹಾರ ಮೂಲದ ನಿತೇಶ್ ಮತ್ತು ಪ್ರದೀಪ್ ಎನ್ನುವ ಕಾರ್ಮಿಕರು ಇರಿತಕ್ಕೊಳಗಾಗಿದ್ದು, ಒಡಿಶಾ ಮೂಲದ ತಾಹಿರ್ ಇರಿದು ಪರಾರಿಯಾಗಿದ್ದಾನೆ. ಗಾಯಾಳುಗಳಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 
More News

ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
 ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ

Comment Here