Saturday 27th, July 2024
canara news

ಗ್ರಾ.ಪಂ. ಉಪಾಧ್ಯಕ್ಷ ಕೊಲೆ ಪ್ರಕರಣ; ಕೊಲೆಗೆ ಬಳಸಿದ ಮಾರಾಕಾಯುಧ, ಬೈಕ್ ಪತ್ತೆ

Published On : 24 Apr 2017   |  Reported By : Canaranews Network


ಮಂಗಳೂರು: ಕರೋಪಾಡಿ ಗ್ರಾ.ಪಂ. ಉಪಾಧ್ಯಕ್ಷ ಎ. ಅಬ್ದುಲ್ ಜಲೀಲ್ ಕರೋಪಾಡಿಯವರ ಕೊಲೆ ಕೃತ್ಯಕ್ಕೆ ಬಳಸಿದ ಮಾರಾಕಾಯುಧಗಳು ಹಾಗೂ ಎರಡು ಬೈಕ್ ಗಳು ಬಂಟ್ವಾಳ ತಾಲೂಕಿನ ಕರೋಪಾಡಿ ಸಮೀಪದ ಮಿತ್ತನಡ್ಕದಲ್ಲಿ ಪತ್ತೆಯಾಗಿದೆ.ಮಿತ್ತನಡ್ಕದ ಮುಗುಳಿ ಎಂಬಲ್ಲಿನ ಪೊದೆಯೊಂದರಲ್ಲಿ ಇವು ಪತ್ತೆಯಾಗಿದೆ.

ಪೊದೆಯೊಂದರ ಮರೆಯಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ತಲವಾರುಗಳು ಹಾಗೂ ಎರಡು ಬೈಕ್ ಗಳು ಇರುವುದನ್ನು ಪತ್ತೆ ಹಚ್ಚಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here