Wednesday 21st, February 2024
canara news

ಕೆಪಿಎಸ್ಸಿ ಪರೀಕ್ಷೆ; ದ.ಕ.ಜಿಲ್ಲೆಯ ೭ ಮಂದಿ ಆಯ್ಕೆ

Published On : 24 Apr 2017   |  Reported By : Canaranews Network

ಮಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಪ್ರೊಬೆಷನರಿಯ ೨೦೧೪ನೇ ಸಾಲಿನ ಪರೀಕ್ಷೆಯಲ್ಲಿ ದ.ಕ.ಜಿಲ್ಲೆಯ ೭ ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕೆಪಿಎಸ್ಸಿಯ ೪೬೪ ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು.

ಅದರಲ್ಲಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಯತೀಶ್ ಉಳ್ಳಾಲ(ಸಹಾಯಕ ಆಯುಕ್ತ), ಸುಳ್ಯದ ಅಜಿತ್ ಎಂ.(ಸಹಾಯಕ ಆಯುಕ್ತ), ಸುಮನಾ ಬಿ.(ಡಿವೈಎಸ್ಪಿ), ರಶ್ಮಿ ಎಸ್.ಆರ್(ತಹಶಿಲ್ದಾರ್), ಮಿಶೆಲ್ ಕ್ವೀನಿ ಡಿಕೋಸ್ತಾ( ತಹಶೀಲ್ದಾರ್), ಗಾಯತ್ರಿ ಸಿ.ಹೆಚ್( ತಾಲೂಕು ಸಮಾಜ ಕಲ್ಯಾಣಾಧಿಕಾರಿ), ಮಹೇಶ್ ಕುಮಾರ್ ಹೊಳ್ಳ( ಸಹಾಯಕ ಜೈಲು ಅಧೀಕ್ಷಕ) ಆಯ್ಕೆಯಾಗಿದ್ದಾರೆ.
More News

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ಶ್ರೀ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಆಸರೆ ಗೆಳೆಯರ ಬಳಗ ಮಂಗಳೂರು ರಿ ಮಂಗಳೂರು ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ
ಎಚ್.ಡಿ. ದೇವೆಗೌಡ ಹಾಗೂ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದಂಪತಿ ಧರ್ಮಸ್ಥಳಕ್ಕೆ ಭೇಟಿ

Comment Here