Thursday 7th, December 2023
canara news

ಮಹಡಿಯಂದ ಜಿಗಿದು ಕ್ಯಾಶಿಯರ್ ಆತ್ಮಹತ್ಯೆ

Published On : 27 Apr 2017   |  Reported By : Canaranews Network

ಮಂಗಳೂರು: ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಹೊಟೇಲ್ ಕಟ್ಟಡದ 6 ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ. ನಿಹಾಲ್ ಭಂಡಾರಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಪಂಪ್ವೆಲ್ ನಿವಾಸಿ ಎಂದು ತಿಳಿದು ಬಂದಿದೆ.

ಈತ ಹೊಟೇಲ್ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here