Friday 9th, May 2025
canara news

ಭಜನಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

Published On : 30 Apr 2017   |  Reported By : Bernard J Costa


ಕುಂದಾಪುರ: ಕುಂದಾಪುರ ದೇವಾಡಿಗರ ಸಮಾಜ ಸೇವಾ ಸಂಘ(ರಿ) ಇವರ ಮಹಿಳಾ ಘಟಕದಿಂದ ಭಜನಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಕುಂದಾಪುರದ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕುಂದಾಪುರದ ಸಿದ್ದಿವಿನಾಯಕ ಭಜನಾ ಮಂಡಳಿಯ ಸದಸ್ಯರಾದ ಶೋಭಾ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮುಂಬೈ ಉದ್ಯಮಿ ಸುರೇಶ ಡಿ ಪಡುಕೋಣೆ, ಸಿದ್ದಿವಿನಾಯಕ ಭಜನಾ ಮಂಡಳಿಯ ಸದಸ್ಯೆ ವಸಂತಿ ಪಂಡಿತ,ದೇವಾಡಿಗರ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಸಂಸ್ಥೆಯ ಕಾರ್ಯದರ್ಶಿ ಉದಯ ಹೇರಿಕೇರಿ ಕಾರ್ಯಕ್ರಮ ನಿರೂಪಿಸಿ,ಮಾಜಿ ಅಧ್ಯಕ್ಷ ದಿನೇಶ್ ವಿ ದೇವಾಡಿಗ ವಂದಿಸಿದರು




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here