Monday 4th, December 2023
canara news

ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

Published On : 01 May 2017   |  Reported By : Canaranews Network

ಮಂಗಳೂರು: ಮಂಗಳೂರು ಹೊರವಲಯದ ಚಿತ್ರಾಪುರ ಎಂಬಲ್ಲಿನ ಮನೆಯೊಂದಕ್ಕೆ ನುಗ್ಗಿದ ತಂಡವೊಂದು ಮನೆಯವರನ್ನು ಬೆದರಿಸಿ ಚಿನ್ನಾಭರಣ ಹಾಗೂ ಬಟ್ಟೆ ಬರೆ ದರೋಡೆ ಮಾಡಿದ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ. ಚಿತ್ರಾಪುರ ನಿವಾಸಿ ಅನಿಲ್ ಹೂಗಾರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.

ನಸುಕಿನ ಜಾವ ಸುಮಾರು ೪ ಗಂಟೆ ಹೊತ್ತಿಗೆ ಕಿಟಕಿಯ ಸರಳುಗಳನ್ನು ಮುರಿದು ಒಳನುಗ್ಗಿದ ೭ರಿಂದ ೮ ಮಂದಿಯ ದರೋಡೆಕೋರರ ತಂಡ ಮನೆ ಮಂದಿಯನ್ನು ಬೆದರಿಸಿ ೭೬ ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here