Sunday 28th, April 2024
canara news

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಪರಮೇಶ್ವರ್

Published On : 04 May 2017   |  Reported By : Canaranews Network


ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ಆರಂಭಿಸಿದ್ದು, ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ಅದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಟವಾಗಿದೆ. ಮುಂದಿನ ಚುನಾವಣೆಯಲ್ಲಿ ಎಂಟೂ ಕ್ಷೇತ್ರಗಳಲ್ಲೂ ಜಯ ಗಳಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲೇಬೇಕೆಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಗೆ ಸವಾಲು ಹಾಕಿದೆ. ಪಕ್ಷವನ್ನು ಅಧಿಕಾರಕ್ಕೇರಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಅವರು ಹೇಳಿದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here