Thursday 28th, March 2024
canara news

ಕಾರು ಡಿಕ್ಕಿ; ಬಾಲಕ ಸಾವು

Published On : 07 May 2017   |  Reported By : Canaranews Network


ಮಂಗಳೂರು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕಿನ್ನಿಕಂಬಳ ನಿವಾಸಿ ಝಿಯಾನ್(೧೪) ಎಂದು ಗುರುತಿಸಲಾಗಿದೆ.

ಈತ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಗಂಜಿಮಠದ ಗಾಂಧಿನಗರದಲ್ಲಿ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಪರಿಣಾಮವಾಗಿ ಬಾಲಕ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎನ್ನಲಾಗಿದೆ .




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here