Friday 19th, April 2024
canara news

ಮರಳುಗಾರಿಕೆ; ಅಧಿಕಾರಿಗಳ ಸಮಿತಿ ರಚನೆ

Published On : 10 May 2017   |  Reported By : Canaranews Network


ಮಂಗಳೂರು: ಸಿ ಆರ್ ಝಡ್ ಪ್ರದೇಶದಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವ ಸಂಬಂಧ ಪರಿಶೀಲನೆ ನಡೆಸಲು ೬ ಇಲಾಖೆಗಳ ಅಧಿಕಾರಿಗಳ ಸಮಿತಿಯನ್ನು ದ.ಕ.ಜಿಲ್ಲಾಧಿಕಾರಿ ಡಾ.ಕೆ.ಜಿ .ಜಗದೀಶ್ ರಚಿಸಿದ್ದಾರೆ

. ಈ ಸಂಬಂಧ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವ ಸಂಬಂಧ ರಾಷ್ಟ್ರೀಯ ಹಸಿರು ಪೀಠ ನೀಡಿದ ಆದೇಶದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಈಗಾಗಲೇ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲಿಸಿ ಸ್ಥಳ ಪರಿವೀಕ್ಷಣೆ ಮಾಡಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here