Thursday 3rd, July 2025
canara news

ಪಾಣೆ ಮಂಗಳೂರು ಡಾ| ವಿಶ್ವನಾಥ ನಾಯಕ್ ಅವರಿಗೆ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿ

Published On : 11 May 2017   |  Reported By : Canaranews Network


ಮುಂಬಯಿ, ಮೇ.11: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಾಣೆ ಮಂಗಳೂರು ಅಲ್ಲಿನ ಪರಂಪರಗತವಾಗಿ ಆಯುರ್ವೆದಿಕ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ| ವಿಶ್ವನಾಥ ನಾಯಕ್ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗೆ ರಾಷ್ಟ್ರಮಟ್ಟದ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

ಬೆಂಗಳೂರು ಸ್ನೇಹ ಯುವ ಸಾಂಸ್ಕøತಿಕ ಸಂಘದ ವತಿಯಿಂದ ನಾಳೆ (ಮೇ.11) ಗುರುವಾರ ನವದೆಹಲಿಯಲ್ಲಿ ನಡೆಯಲಿರುವ ಕನ್ನಡ ನಾಡು ನುಡಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯ ಸಭಾ ಸದಸ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆsÀರ್ನಾಂಡಿಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ರಂಜಿತ್ ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here