Sunday 16th, June 2024
canara news

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಐಸಿಯುನಲ್ಲಿ ಬೆಡ್ ಕೊರತೆ

Published On : 13 May 2017   |  Reported By : Canaranews Network   |  Pic On: photo credit: The Hindu

ಮಂಗಳೂರು: ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಹಾಸಿಗೆಗಳ ತೀವ್ರ ಕೊರತೆಯುಂಟಾಗಿದೆ. ಈ 1,000 ಬೆಡ್ ಸಾಮರ್ಥ್ಯದ ಆಸ್ಪತ್ರೆಯಲ್ಲಿ 12 ಬೆಡ್ಡುಗಳ ಮೊದಲನೇ ಹಂತದ ಐಸಿಯು ಹಾಗೂ 7 ಬೆಡ್ಡುಗಳ 2ನೇ ಹಂತದ ಐಸಿಯು ಇದೆ.

ಈ ಐಸಿಯುಗಳನ್ನು ಆಸ್ಪತ್ರೆಯ ರೋಗಿಗಳಿಗಲ್ಲದೇ ಹತ್ತಿರದ ಲೇಡಿಗೋಶನ್ ಆಸ್ಪತ್ರೆಯ ರೋಗಿಗಳಿಗೂ ಬಳಸಲಾಗುವುದರಿಂದ ಸಾಮಾನ್ಯವಾಗಿ ಯಾವತ್ತೂ ಎಲ್ಲಾ ಬೆಡ್ಡುಗಳೂ ಭರ್ತಿಯಾಗಿರುತ್ತವೆ. ಇದರಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಅಗತ್ಯವಿರುವ ಹಲವಾರು ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಬೇಕಾದ ಅನಿವಾರ್ಯತೆಯಿದೆ.

More News

ಸಂಸದ ಗೋಪಾಲ್ ಸಿ.ಶೆಟ್ಟಿ ಆಯೋಜಿಸಿದ `ಶ್ರೀರಾಮ ಭಂಡಾರ' ಧಾರ್ಮಿಕ ಕಾರ್ಯಕ್ರಮ
ಸಂಸದ ಗೋಪಾಲ್ ಸಿ.ಶೆಟ್ಟಿ ಆಯೋಜಿಸಿದ `ಶ್ರೀರಾಮ ಭಂಡಾರ' ಧಾರ್ಮಿಕ ಕಾರ್ಯಕ್ರಮ
ಭಾರತ್ ಬ್ಯಾಂಕ್ ; ನವೀನ್ ಕುಮಾರ್ ಗುಳಿಬೆಟ್ಟು ವೃತ್ತಿ ನಿವೃತ್ತಿ-ಬೀಳ್ಕೋಡುಗೆ
ಭಾರತ್ ಬ್ಯಾಂಕ್ ; ನವೀನ್ ಕುಮಾರ್ ಗುಳಿಬೆಟ್ಟು ವೃತ್ತಿ ನಿವೃತ್ತಿ-ಬೀಳ್ಕೋಡುಗೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

Comment Here