Thursday 3rd, July 2025
canara news

ಗುರುಪುರ ಪೇಟೆಯ ಪೃಥ್ವೀಗೆ 620 ಅಂಕ

Published On : 15 May 2017   |  Reported By : Dhananjaya Gurpur


ಗುರುಪುರ : ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕು. ಪೃಥ್ವೀ 625ರಲ್ಲಿ 620 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಈಕೆ ಗುರುಪುರ ಪೇಟೆಯ ಸುಬ್ರಹ್ಮಣ್ಯ ಭಟ್ಟರ ಪುತ್ರಿಯಾಗಿದ್ದು, ಅತ್ಯಂತ ಬಡ ಕುಟುಂಬದ ಹುಡುಗಿಯಾಗಿದ್ದಾಳೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here