Thursday 10th, July 2025
canara news

ಮಂಗಳೂರಿನಲ್ಲಿ ಹಳಿ ತಪ್ಪಿದ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು

Published On : 17 May 2017   |  Reported By : Canaranews Network


ಮಂಗಳೂರು: ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳವಾರ ಮಂಗಳೂರಿನ ಮಾರ್ನಮಿಕಟ್ಟಿ ಜಂಕ್ಷನ್ ಬಳಿ ಹಳಿ ತಪ್ಪಿದೆ. ಮೇ ೧೬ರಂದು) ಮಧ್ಯಾಹ್ನ ೧ ಗಂಟೆಗೆ ಮಂಗಳೂರಿನಿಂದ ಚೆನ್ನೈಗೆ ಹೊರಡಬೇಕಿದ್ದ ಈ ರೈಲು ರಿವರ್ಸ್ ತೆಗೆದುಕೊಳ್ಳುವಾಗ ಓವರ್ ಸ್ಪೀಡ್ ಚಲಿಸಿದ್ದರಿಂದ ಮಾರ್ನಮಿಕಟ್ಟಿ ಬಳಿ ಇರುವ ಪ್ರತ್ಯೇಕ ಹಳಿಯಲ್ಲಿ ಈ ಘಟನೆ ಸಂಭವಿಸಿದೆ.

ಅದೃಷ್ಟವಶಾತ್ ರೈಲಿನಲ್ಲಿ ಯಾರು ಪ್ರಯಾಣಿಕರು ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ರೈಲು ಹಳಿ ತಪ್ಪಿದ ಹಿನ್ನಲೆಯಲ್ಲಿ ಇತರೆ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here